Wednesday, July 8, 2026
Wednesday, July 8, 2026

Hindustan Aeronautics Limited ಎಚ್ಎಎಲ್ ನಲ್ಲಿ ಐಟಿಐ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Date:

Hindustan Aeronautics Limited ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್‍ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.70+ಐಟಿಐ(ಸಿಟಿಎಸ್) ಶೇ.30 ಅಂಕ ಪಡೆದ ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ(ಅಔPಂ), ಫೌಂಡ್ರಿಮನ್, ಶೀಟ್ ಮೆಟಲ್‍ವರ್ಕರ್, ಕ್ರಾಫ್ಟ್ಸ್‍ಮೆನ್, ಟ್ರೈನಿಂಗ್ ಸ್ಕೀಮ್ ಸಿಟಿಎಸ್‍ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

Hindustan Aeronautics Limited ಅರ್ಜಿ ಸಲ್ಲಿಸಲು ದಿ: 25-08-2023 ಕಡೆಯ ದಿನವಾಗಿರುತ್ತದೆ. ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್‍ಮೆಂಟ್ ಕಾರ್ಡ್, ಪಾಸ್‍ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606 ನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...