Wednesday, September 16, 2026
Wednesday, September 16, 2026

District Court ಲೈಂಗಿಕ ದೌರ್ಜನ್ಯ ಕೇಸ್: ಆರೋಪಿಗೆ ಜಾಮೀನು ನಿರಾಕರಣೆ

Date:

District Court ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಸೆಕ್ರೆಡ್‍ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಮೇಲೆ ಪೋಕ್ಸೋ ಪ್ರಕರಣವು ದಾಖಲಾಗಿದೆ.

ಆರೋಪಿಯನ್ನು ಕೋಟೆ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

ಆರೋಪಿಯು ತನಗೆ ಜಾಮೀನು ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿಕೊಂಡಿದ್ದು, ಈ ಅರ್ಜಿಯನ್ನು ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ & ವಿಶೇಷ ಸತ್ರ ನ್ಯಾಯಾಲಯ, (ಎಫ್‍ಟಿಎಸ್ಸಿ-1) ಶಿವಮೊಗ್ಗ ಇಲ್ಲಿ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.

District Court ಸದರಿ ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕರಿಸುವಂತೆ ಶ್ರೀಮತಿ ಮಮತಾ ಬಿ.ಎಸ್.ಸರ್ಕಾರಿ ಅಭಿಯೋಜಕರು, ಶಿವಮೊಗ್ಗ ರವರು ವಾದ ಮಂಡಿಸಿದ್ದು, 1ನೇ ಜಿಲ್ಲಾ & ವಿಶೇಷ ಪತ್ರ ನ್ಯಾಯಾಲಯ (ಎಫ್‍ಟಿಎಸ್‍ಸಿ) ದ ನ್ಯಾಯಾಧೀಶರಾದ ಶ್ರೀಮತಿ ಲತಾ ರವರು ಆರೋಪಿತನಾದ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...