Thursday, March 19, 2026
Thursday, March 19, 2026

Guddekal Fair ಗುಡ್ಢೆಕಲ್ ಜಾತ್ರೆ:ಸ್ವಾಮಿಗೆ ಶ್ರಿ ಪ್ರಸನ್ನನಾಥ ಶ್ರೀಗಳಿಂದ ವಿಶೇಷ ಪೂಜೆ

Date:

Guddekal Fair ಶಿವಮೊಗ್ಗ ಜಿಲ್ಲೆಯ ಗುಡ್ಡೇಕಲ್ ಆಡಿಕೃತ್ತಿಕೆ ಹರೋಹರ ಜಾತ್ರೆ ಪ್ರಯುಕ್ತ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರು ಮತ್ತು ನಿರ್ದೇಶಕರು ಹಾಗೂ ಭಕ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...