Monday, February 2, 2026
Monday, February 2, 2026

Women and Child Development ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಆರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Date:

Women and Child Development ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಲಯ ಭಾರತ ಸರ್ಕಾರದ ವತಿಯಿಂದ 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿ: 31-08-2023 ಕಡೆಯ ದಿನವಾಗಿದೆ. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಹಾಗೂ ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ಆನ್‍ಲೈನ್ ಲಿಂಕ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...