Tuesday, February 3, 2026
Tuesday, February 3, 2026

Forest Department ಚಿರತೆ ದಾಳಿಗೆ ಸಾವನ್ನಪ್ಪಿದ ಯಶೋದಮ್ಮ ಕುಟುಂಬಸ್ಥರಿಗೆ ₹15 ಲಕ್ಷ ಪರಿಹಾರದ ಚೆಕ್ ನೀಡಿಕೆ

Date:

Forest Department ನಿನ್ನೆ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಯಶೋದಮ್ಮ ನವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಗಳ ಪರಿಹಾರ ಘೋಷಣೆ ಮಾಡಲಾಗಿದೆ.

Forest Department ಇಂದು ಮೃತರ ತಾಯಿ ಚಂದ್ರಮ್ಮನವರಿಗೆ ಪರಿಹಾರದ ಚೆಕ್ ನೀಡಿದ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾಪೂರ್ಯಾನಾಯ್ಕ್ ಹಾಗು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...