Friday, March 20, 2026
Friday, March 20, 2026

Diana Book Gallery Shivamogga ಡಯಾನ ಪುಸ್ತಕ ಮಳಿಗೆಯ ವ್ಯವಸ್ಥೆ ಬಗ್ಗೆ ಶಾಸಕ ಡಿ.ಎಸ್.ಅರುಣ್ ಮೆಚ್ಚುಗೆ

Date:

Diana Book Gallery Shivamogga ಶಿವಮೊಗ್ಗ ನಗರದ ಪ್ರತಿಷ್ಟಿತ ಡಯಾನ ಬುಕ್ ಗ್ಯಾಲರಿಗೆ ಶಾಸಕ ಡಿ. ಎಸ್. ಅರುಣ್ ಭೇಟಿ ನೀಡಿ, ವ್ಯವಸ್ಥೆಯ ಬಗ್ಗೆ ಮೆಚ್ಚುಗೆ
ವ್ಯಕ್ತಪಡಿಸಿದರು.

ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಯಾವುದೇ ವ್ಯಾಪಾರವೂ ಕೂಡಾ ಸವಾಲಿನ ಸಂಗತಿ. ಈ ಸವಾಲನ್ನು ಸರ‍್ಥವಾಗಿ
ಡಯಾನ ಬುಕ್ ಗ್ಯಾಲರಿಯ ಮಾಲೀಕರಾದ ಕೆ. ಎಲ್. ಈಶ್ವರ್ ನಿಭಾಯಿಸಿದ್ದಾರೆ ಎಂದು ಪ್ರಶಂಸಿಸಿದರು .

Diana Book Gallery Shivamogga ಇಂದಿನ ಯವ ಪೀಳಿಗೆಯ
ಅಗತ್ಯಗಳಿಗೆ ತಕ್ಕಂತೆ ಇಡೀ ಗ್ಯಾಲರಿಯನ್ನು ವ್ಯವಸ್ಥೆ ಮಾಡಿರುವುದು ಹಾಗೂ ವಿಶೇಷವಾಗಿ ಕ್ರೀಡಾ ವಿಭಾಗವನ್ನು ತೆರೆದಿರುವುದು
ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಡಯಾನ ಬುಕ್ ಗ್ಯಾಲರಿಯ ಕೆ. ಎಲ್. ಈಶ್ವರ್‌ರವರು ಶಾಸಕ ಡಿ. ಎಸ್. ಅರುಣ್‌ರವರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...