Tuesday, February 3, 2026
Tuesday, February 3, 2026

Auto Complex Association ಆಗಸ್ಟ್ 15 ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

Date:

Auto Complex Association ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್, ಶಿವಮೊಗ್ಗ ಐ.ಟಿ. ಅಸೋಸಿಯೇಷನ್, ಯುವಧ್ವನಿ ಸಾಮಾಜಿಕ ಸೇವಾ ಸಂಸ್ಥೆ, ಸಾಯಿ ಇನೋವೇಷನ್, ಆಟೋ ಕಾಂಪ್ಲೆಕ್ಸ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ 76 ವರ್ಷದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15ರ ಬೆಳಿಗ್ಗೆ 10 ಗಂಟೆಗೆ ರೋಟರಿ ರಕ್ತನಿಧಿಯಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಸಮಾಜ ಸೇವಕರು ಹಾಗೂ ರಕ್ತದಾನಿಗಳಾದ ಕೆ. ಪದ್ಮಿನಿ ರಾಘವ ಶಿಬಿರ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಶಿವಮೊಗ್ಗ ಐ.ಟಿ. ಅಸೋಸಿಯೇಷನ್ ಅಧ್ಯಕ್ಷ ಕೆ.ಜಿ. ವಿನೋದ್, ಯುವಧ್ವನಿ ಸಾಮಾಜಿಕ ಸೇವಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಯುವಧ್ವನಿ ನಾಗರಾಜ್, ಆಟೊ ಕಾಂಪ್ಲೆಕ್ಸ್ ಅಸೋಸಿಯೇಷನ್ ಅಧ್ಯಕ್ಷ ಮಲ್ಲಿಕಾರ್ಜುನ ಆಗ್ರೋ ಸುರೇಶ್, ಸಾಹಿ ಇನೋವೇಷನ್ ಮಾಲೀಕ ಎಸ್.ಪವನ್, ಬಿಜೆಪಿ ನಗರ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಮನೋಹರ ನಾಯ್ಕ, ಆಗಮಿಸಲಿದ್ದಾರೆ.

Auto Complex Association ಈ ಸಂದರ್ಭದಲ್ಲಿ ಖ್ಯಾತ ವಿಗ್ರಹ ಶಿಲ್ಪಿ ದಿಲೀಪ್ ಅವರನ್ನು ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ಆಧಾರ್ ರಕ್ತದಾನಿಗಳ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಪ್ರಶಾಂತ್ ಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...