Sunday, September 27, 2026
Sunday, September 27, 2026

AIDS Prevention Society ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

Date:

AIDS Prevention Society ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಏಡ್ಸ್ ಪ್ರಿವೆಂಷನ್ ಸೊಸೈಟಿ ವತಿಯಿಂದ ಇಂದು ನಗರದ ನೆಹರು ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಎಚ್ಐವಿ/ಏಡ್ಸ್ ಕುರಿತು ಅರಿವು ಮೂಡಿಸಲು ಆಯೋಜಿಸಿದ್ದ ಜಿಲ್ಲಾಮಟ್ಟದ ಮ್ಯಾರಥಾನ್ ಸ್ಪರ್ಧೆಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಆರ್ ಸೆಲ್ವಮಣಿ, ಜಿಲ್ಲಾ ಪಂಚಾಯತ್ ಸಿಇಒ ಆದ ಸ್ನೇಹಲ್ ಸುಧಾಕರ್ ಲೋಖಂಡೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...