Thursday, September 17, 2026
Thursday, September 17, 2026

Department Of Industries and Commerce ಜಿಲ್ಲಾ ಕೈಗಾರಿಕೆ & ವಾಣಿಜ್ಯ ಇಲಾಖೆಯಿಂದ ಸಿಗುವ ಯೋಜನೆ ಬಗ್ಗೆ ಸಾರ್ವಜನಿಕ ಪ್ರಕಟಣೆ

Date:

Department Of Industries and Commerce ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Department Of Industries and Commerce ಆಸಕ್ತರು ಇಲಾಖೆಯ ವೆಬ್ ಪೊರ್ಟಲ್ ಮೂಲಕ ದಿ: 15/09/2023 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376೨, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.:9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಗಳನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...