The Sri Ramakrishna Vidyaniketan School ಇಂದು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ 77ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ದ್ವಜಾರೋಹಣವನ್ನು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಮಾಜಿ ಯೋಧರಾದ ಮೋಹನ್ ಸಿ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ ಆರ್ ನಾಗೇಶ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶೋಭಾವೆಂಕಟರಮಣ, ಮುಖ್ಯ ಶಿಕ್ಷಕ ತೀರ್ಥೇಶ್, ಮುಂತಾದವರು ಉಪಸ್ಥಿತರಿದ್ದರು.
The Sri Ramakrishna Vidyaniketan School ಹೆಮ್ಮೆಯ ಕಾರ್ಗಿಲ್ ವೀರಯೋಧ ಮೋಹನ್ ಅವರಿಂದ ಧ್ವಜಾರೋಹಣ
Date:
