Friday, June 19, 2026
Friday, June 19, 2026

The Sri Ramakrishna Vidyaniketan School ಹೆಮ್ಮೆಯ ಕಾರ್ಗಿಲ್ ವೀರಯೋಧ ಮೋಹನ್ ಅವರಿಂದ ಧ್ವಜಾರೋಹಣ

Date:


The Sri Ramakrishna Vidyaniketan School
ಇಂದು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ 77ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ದ್ವಜಾರೋಹಣವನ್ನು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಮಾಜಿ ಯೋಧರಾದ ಮೋಹನ್ ಸಿ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ ಆರ್ ನಾಗೇಶ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶೋಭಾವೆಂಕಟರಮಣ, ಮುಖ್ಯ ಶಿಕ್ಷಕ ತೀರ್ಥೇಶ್, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...