Thursday, September 17, 2026
Thursday, September 17, 2026

Kuvempu University ಕುವೆಂಪು ವಿವಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಇಂದು ಬೆಳಿಗ್ಗೆ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ.‌ ನವೀನ್ ಕುಮಾರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಹಣಕಾಸು ಅಧಿಕಾರಿ ಪ್ರೊ. ಎಸ್.‌ಕೆ.‌ ನರಸಿಂಹ ಮೂರ್ತಿ, ಡಾ.‌ ಎನ್. ಡಿ.‌ ವಿರೂಪಾಕ್ಷ, ಡಾ.‌ಗಜಾನನ ಪ್ರಭು, ಡಾ.‌ ರವೀಂದ್ರ ಗೌಡ, ವಿವಿಧ ವಿಭಾಗಗಳ‌ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...