Tuesday, January 20, 2026
Tuesday, January 20, 2026

Blood Donation Camp ಸ್ವಾತಂತ್ರ್ಯೋತ್ಸವ ವಿಶೇಷವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

Date:

Blood Donation Camp ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ (ರಿ)ಶಿವಮೊಗ್ಗ, ಐಟಿ ಅಸೋಷಿಯೇಷನ್(ರಿ) ಶಿವಮೊಗ್ಗ, ಯುವಧ್ವನಿ ಸಾಮಾಜಿಕ ಸೇವಾ ಸಂಸ್ಥೆ (ರಿ) ಶಿವಮೊಗ್ಗ, ಸಾಯಿ ಇನೋವೇಷನ್ (ರಿ) ಶಿವಮೊಗ್ಗ, ಆಟೋ ಕಾಂಪ್ಲೆಕ್ಸ್ ಅಸೋಷಿಯೇಷನ್ (ರಿ) ಶಿವಮೊಗ್ಗ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನದ ಶಿಬಿರ ಹಮ್ಮಿಕೊಳ್ಳಲಾಗಿತ್ತು.

Blood Donation Camp ಸಂದರ್ಭದಲ್ಲಿ ಶಿಲ್ಪಿಯಾದ ದಿಲೀಪ್ ರವರಿಗೆ ಸನ್ಮಾನಿಸಲಾಯಿತು.
ಬೃಹತ್ ರಕ್ತದಾನ ಶಿಬಿರದಲ್ಲಿ ಸುಮಾರು 35ಕ್ಕೂ ಹೆಚ್ಚು ಯೂನಿಟ್ ರಕ್ತದಾನ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ‌ಮಾಡಿದ ಶಿವಮೊಗ್ಗ ಪೊಲೀಸ್ ಇಲಾಖೆ.

Shivamogga Police ಸಾಗರ ಪೇಟೆ ಪೊಲೀಸ್ ಠಾಣಾ ಗುನ್ನೆ ಸಂಖ್ಯೆ 29/1985...

MESCOM ಜನವರಿ 21. ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ನಿಲುಗಡೆ. ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ...

ಅಲ್ಲಿ “ಬಿಗ್ ಬಾಸ್” .”ಗಿಲ್ಲಿ “ಫುಲ್ ಪಾಸ್

"ಬಿಗ್ ಬಾಸ್ " ನೋಡುತ್ತಿರುವವರು ಈವರೆಗೂ ಒಂದು ರೀತಿ ಇದೇನು ಮಾಧ್ಯಮ...

Klive Special Article ಭೂಗೋಲದ ಸುತ್ತ. ಆತಂಕಗಳ ಹುತ್ತ… ...

Klive Special Article ಯುದ್ಧ ಮತ್ತು ಶಾಂತಿ: ಇಂದಿನ ಅಗತ್ಯತೆ೨೦೨೬ರ ಆರಂಭವೇ...