Sunday, September 27, 2026
Sunday, September 27, 2026

Lakshmi Hebbalkar ವಿಕಲಚೇತನರಿಗೆ ಮತ್ತು ಅಂಧ ಮಕ್ಕಳಿಗೆ ಸೌಲಭ್ಯ ವಿತರಣೆ

Date:

Lakshmi Hebbalkar ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಹಾಗೂ ಮಕ್ಕಳ & ಮಹಿಳಾ‌ ಕಲ್ಯಾಣ ಖಾತೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ವೇಳೆ ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ Lakshmi Hebbalkar ಟಾಪ್, ಬ್ರೈಲ್ ಕಿಟ್, ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿತರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...