Monday, August 3, 2026
Monday, August 3, 2026

Power Outage ಆಗಸ್ಟ್ 18 ರಂದು ಆಲ್ಕೊಳದ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಆ.18 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಗೋಪಾಳ ಬಡಾವಣೆ, ಬಿ.ಸಿ.ಡಿ. ಇ.ಎಫ್ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...