Thursday, September 17, 2026
Thursday, September 17, 2026

Department of Stamps and Registration ಸೊರಬ ತಾಲ್ಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿ ಪ್ರಕಟ

Date:

Department of Stamps and Registration ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಶಿವಮೊಗ್ಗ ಜಿಲ್ಲೆ ಸೊರಬ
ತಾಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳಿಗೆ ಸಂಬಂಧಿಸಿದಂತೆ 2023-24ನೇ
ಸಾಲಿನ ಮಾರ್ಗಸೂಚಿ ದರಪಟ್ಟಿಯನ್ನು ಪರಿಷ್ಕರಿಸಿ ತಾತ್ಕಾಲಿಕ
ಪಟ್ಟಿಯನ್ನು ಸೊರಬ ತಾಲೂಕು ಉಪ ನೋಂದಣಾಧಿಕಾರಿಗಳ
ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರು
ಅಹವಾಲು, ಆಕ್ಷೇಪಣೆ, ಸಲಹೆ ಮತ್ತು ಸೂಚನೆಗಳು ಇದ್ದಲ್ಲಿ
ಸಲ್ಲಿಸಿಸಲು ಆ. 28ರವರೆಗೆ 15 ದಿನಗಳ ಕಾಲಾವಕಾಶ
ನೀಡಲಾಗಿದ್ದು, ಸೂಕ್ತ ದಾಖಲೆಯೊಂದಿಗೆ ಉಪ
ನೋಂದಣಾಧಿಕಾರಿಗಳ ಕಚೇರಿ, ಸೊರಬ ತಾಲೂಕು ಇಲ್ಲಿಗೆ
ಲಿಖಿತವಾಗಿ ಸಲ್ಲಿಸುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...