Thursday, June 18, 2026
Thursday, June 18, 2026

Karnataka State Commission for Protection of Child Rights ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಭೇಟಿ

Date:

Karnataka State Commission for Protection of Child Rights ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶ್ರೀಮತಿ ಅರ್ಪಣಾ ಕೊಳ್ಳ ಇವರು ಆ.14ರಂದು ಜಿಲ್ಲೆಯ ಪ್ರಗತಿ
ಪರಿಶೀಲನೆಗೆ ಭೇಟಿ ನೀಡಿದ್ದು ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ
ಬರುವ ಕೃಷ್ಣಪ್ಪ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ
ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

Karnataka State Commission for Protection of Child Rights ವಸತಿ ನಿಲಯದಲ್ಲಿ ನೀರಿನ ಸಮಸ್ಯೆ ಬಹುಮುಖ್ಯವಾಗಿದ್ದು
ವಿದ್ಯಾರ್ಥಿನಿಯರಿಗೆ ಪ್ರತಿನಿತ್ಯದ ಬಳಕೆಗೆ ನೀರಿನ ಸಮಸ್ಯೆಯ
ಕೊರತೆ ಕಂಡು ಬಂದಿರುತ್ತದೆ. ಮಕ್ಕಳಿಗೆ
ಆಪ್ತಸಮಾಲೋಚನೆ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಗೆ
ಭೇಟಿ ನೀಡಿ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಕುರಿತು ವಸತಿ
ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಇಲಾಖೆ
ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹಾಗೂ
ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ವಸತಿ ನಿಲಯದಲ್ಲಿ ನೀರಿನ
ಸಮಸ್ಯೆಯ ಬಗ್ಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...