Monday, May 4, 2026
Monday, May 4, 2026

CM Karnataka ಉದ್ದೇಶ ಸಾರ್ಥಕ ಮಾಡುತ್ತಿರುವ ರಾಜ್ಯದ ” ಶಕ್ತಿ”ಯೋಜನೆ- ಸಿದ್ಧರಾಮಯ್ಯ

Date:

CM Karnataka ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಯೋಜನೆ ಜಾರಿಯಾದ ನಂತರದಿಂದ ಈ ವರೆಗೆ 40 ಕೋಟಿ ಮಂದಿ (ಒಟ್ಟು ಪ್ರಯಾಣಿಕರ ಸಂಖ್ಯೆ) ಉಚಿತವಾಗಿ ಪ್ರಯಾಣ ಮಾಡಿದ್ದು, ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ.
-ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...