Thursday, March 19, 2026
Thursday, March 19, 2026

Paryaya Movie ಅಂಧರ ವಿಕಾಸ ಕೇಂದ್ರಕ್ಕೆ “ಪರ್ಯಾಯ” ಸಿನಿಮಾ ತಂಡ ಭೇಟಿ

Date:

Paryaya Movie ವಿಕಲಚೇತನರ ಮಕ್ಕಳ ಕಥೆಯಾಧಾರಿತ ‘ಪರ್ಯಾಯ’ ಸಿನಿಮಾ ಸೆ.8 ರಂದು ತೆರೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ತಂಡ ಚಿಕ್ಕಮಗಳೂರು ನಗರದ ಆಶಾಕಿರಣ ಅಂಧಮಕ್ಕಳ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

Paryaya Movie ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ರಮಾಕಾಂತ್ ಮಿತ್ರ, ನಿರ್ಮಾಪಕ ಹಾಗೂ ನಟ ರಾಜ್‌ಕುಮಾರ್, ಕಲಾವಿದರಾದ ರಂಜನ್‌ಕುಮಾರ್, ದಿನೇಶ್ ಖಾಂಡ್ಯ, ಕೃಷ್ಣ, ವೀರಭದ್ರಯ್ಯ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...