Thursday, March 19, 2026
Thursday, March 19, 2026

Jawahar Navodaya Vidyalaya Shivamogga ಗಾಜನೂರು ನವೋದಯ ಶಾಲಾ ಪ್ರವೇಶಾತಿ ಅಂತಿಮ ದಿನಾಂಕ ವಿಸ್ತರಣೆ

Date:

Jawahar Navodaya Vidyalaya, Shivamogga ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿ: 25-08-2023 ರವರೆಗೆ ವಿಸ್ತರಿಸಲಾಗಿದೆ.

Jawahar Navodaya Vidyalaya, Shivamogga ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‍ಸೈಟ್ https://navodaya.gov.in ಮೂಲಕ ಸಲ್ಲಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...