Thursday, March 19, 2026
Thursday, March 19, 2026

Bhadra Dam ಸಾಮಾನ್ಯ ಗೆಂಡೆ ಬಿತ್ತನೆ ಮೀನುಮರಿಗಳ ದಾಸ್ತಾನು ಚಟುವಟಿಕೆ

Date:

Bhadra Dam ರಾಜ್ಯವಲಯ ಜಲಾಶಯ ಅಭಿವೃದ್ಧಿ ಯೋಜನೆಯಲ್ಲಿ ಭದ್ರಾ ಜಲಾಶಯಕ್ಕೆ ಆ.17 ರಂದು ಮೀನುಗಾರಿಕೆ ಅಪರ ನಿರ್ದೇಶಕ ಡಿ. ತಿಪ್ಪೆಸ್ವಾಮಿ ಹಾಗೂ ಶಿವಮೊಗ್ಗ ವಲಯ ಜಂಟಿ ನಿರ್ದೇಶಕ ಗಿರೀಶ್.ಓ ಇವರ ಉಪಸ್ಥಿತಿಯಲ್ಲಿ ಮೀನುಗಾರರ Bhadra Dam ಸಮ್ಮುಖದಲ್ಲಿ 7.70 ಲಕ್ಷ ಸಾಮಾನ್ಯ ಗೆಂಡೆ ಬಿತ್ತನೆ ಮೀನುಮರಿಗಳನ್ನು ಜಲಾಶಯಕ್ಕೆ ಬಿತ್ತನೆ/ದಾಸ್ತಾನು ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...