Monday, May 4, 2026
Monday, May 4, 2026

Doddapete Police Station ಅಪರಚಿತ ಮೃತವ್ಯಕ್ತಿಯ ಚಹರೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಮಾಹಿತಿ

Date:

Doddapete Police Station ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರ ರಸ್ತೆಯಲ್ಲಿ ಸುಸ್ತಾದಂತೆ ಬಿದ್ದಿದ್ದ ಸುಮಾರು 70-75 ವರ್ಷದ ಅಪರಿಚಿತ ಅನಾಮದೇಯ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆ.14 ರಂದು ಮೃತಪಟ್ಟಿರುತ್ತಾರೆ.
ಮೃತ ಮಹಿಳೆಯು ಸುಮಾರು 5.7 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ ಬಣ್ಣದ 8 ಇಂಚು ಕೂದಲು ಇದೆ.

Doddapete Police Station ಅಪರಿಚಿತ ಮೃತ ಮಹಿಳೆಯ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 081812-261414/9611761255 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...