Wednesday, September 16, 2026
Wednesday, September 16, 2026

Self Employment Scheme ಸ್ವಯಂ ಉದ್ಯೋಗ ಯೋಜನೆ ಸೌಲಭ್ಯದಡಿ ಜಿಮ್ ಸ್ಥಾಪನೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ

Date:

Self Employment Scheme ಶಿವಮೊಗ್ಗ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸೌಲಭ್ಯದಡಿ ಜಿಮ್ ಸ್ಥಾಪನೆಗಾಗಿ ಸಹಾಯಧನ ಪಡೆಯಲು ಅಂತರಾಷ್ಟೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಕ್ರೀಡಾಪಟುಗಳು ಅರ್ಜಿ ಮತ್ತು ಮಾರ್ಗಸೂಚಿಗಳನ್ನು ನೆಹರೂ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 5 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Self Employment Scheme ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182- 223328 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...