Thursday, March 19, 2026
Thursday, March 19, 2026

Shekhar Gowler ಪ್ರಕೃತಿ ವಿಸ್ಮಯಗಳನ್ನ ಗಮನಿಸಿ ಸೆರೆಹಿಡಿಯುವುದೇ ಛಾಯಾಗ್ರಹಣ- ಶೇಖರ್ ಗೌಳೇರ್

Date:

Shekhar Gowler ಶ್ರೀ ಶಬರೀಶ್ ಗುರುಸ್ವಾಮಿ ಯವರು ಶಬರಿಮಲೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮೇಲ್ ಶಾಂತಿಯಾದ ಶ್ರೀ ಕೆ. ಜಯರಾಮನ್ ನಂಬೂದರಿ ಯವರನ್ನು ಭೇಟಿ ಮಾಡಿ ಶ್ರೀ ಶ್ರೀ ರೋಜಾ ಗುರೂಜಿ ಶಿಷ್ಯ ವೃಂದದಿಂದ ವಿಶೇಷವಾಗಿ ಸನ್ಮಾನಿಸಿದರು.

ಶ್ರೀ ಶಬರೀಶ್ ಗುರುಸ್ವಾಮಿ ಯವರ 45 ನೇ ವರ್ಷದ ಯಾತ್ರೆ ಇದಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸಂದೇಶ್ ಷಣ್ಮುಗಂ, ಹಿರಿಯ ಗುರುಸ್ವಾಮಿಯಾದ ಶ್ರೀ ಕೃಷ್ಣಪ್ಪ ಸ್ವಾಮಿ, ಶ್ರೀ ಮಣಿ ಗುರುಸ್ವಾಮಿಯವರು ಹಾಗೂ ಅನೇಕ ಹಿರಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...