Thursday, March 19, 2026
Thursday, March 19, 2026

District Health and Family Welfare Department ತಂಬಾಕು ಮಾರಾಟ ಪರವಾನಗಿ ಕುರಿತ ಕಾರ್ಯಾಗಾರ

Date:

District Health and Family Welfare Department ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಹಾನಗರಪಾಲಿಕೆ ಹಾಗೂ ಬಿಐ ಯೋಜನೆ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ದಿನಾಂಕ 18.08.2023 ರಂದು ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ತಂಬಾಕು ಮಾರಾಟ ಪರವಾನಗಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಮಹಾನಗರಪಾಲಿಕೆ ಪಶು ವೈದ್ಯಾಧಿಕಾರಿ ಡಾ.ರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

District Health and Family Welfare Department ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಕೆ ಎಂ, ಸಮಾಜ ಕಾರ್ಯಕರ್ತ ರವಿರಾಜ್ ಜಿ ಕೆ, ಆಪ್ತ ಸಮಾಲೋಚಕರಾದ ಶಿವಕುಮಾರ್, ಡಿಇಓ ಪ್ರವೀಣ ಕೆ. ಇವರು ಉಪಸ್ಥಿತರಿದ್ದರು.

ಬೆಂಗಳೂರಿನ ಬಿ ಐ ಯೋಜನೆಯ ಪ್ರಭಾಕರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು, ಜೇಲ್ ಥಾಮಸ್ ಇವರು ಕಾರ್ಯಕ್ರಮದ ನಿರ್ವಹಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...