Monday, February 2, 2026
Monday, February 2, 2026

B.Y.Raghavendra ಹೊಳೆಹೊನ್ನೂರು ಘಟನೆ: ಶಾಂತಿಯಿಂದಿರಲು ಸಾರ್ವಜನಿಕರಿಗೆ ಸಂಸದ ರಾಘವೇಂದ್ರ ಅವರ ಮನವಿ

Date:

B.Y.Raghavendra ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹೊಳೆಹೊನ್ನೂರಿನ ಗಾಂಧಿ ವೃತ್ತದಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ನೆನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಒಡೆದುಹಾಕಿದ್ದ ವಿಷಯ ತಿಳಿದು ಅಲ್ಲಿಗೆ ಭೇಟಿ ನೀಡಿದರು.
ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ನೀಡಿ, ತನಿಖೆ ನಡೆದು ವಾಸ್ತವ ಏನೆಂಬುದು ಶೀಘ್ರದಲ್ಲೇ ತಿಳಿಯುವ ವಿಶ್ವಾಸವಿದೆ ಎಂದು ಹೇಳಿದರು.
ಜನತೆ ಶಾಂತಿಯಿಂದಿರಬೇಕೆಂದು ಕಳಕಳಿಯ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...