Wednesday, September 16, 2026
Wednesday, September 16, 2026

Shivamogga City Corporation ಆಗಸ್ಟ್ 22 ರಿಂದ 23 ರವರೆಗೆ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

Date:

Shivamogga City Corporation ಶಿವಮೊಗ್ಗದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ
ದಿ: 22/08/2823ಮತ್ತು ದಿ: 23/08/2023 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ
ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...