Wednesday, September 16, 2026
Wednesday, September 16, 2026

Department Of Youth Empowerment and Sports ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಜಯಂತಿ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Date:

Department Of Youth Empowerment and Sports ಮೇಜರ್ ಧ್ಯಾನ್‌ಚಂದ್‌ರವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ
ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ
ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

Department Of Youth Empowerment and Sports ಈ ಸಂಬಂಧ
ಪುರುಷರು ಹಾಗೂ ಮಹಿಳೆಯರಿಗೆ ಶಿವಮೊಗ್ಗದ ನೆಹರೂ
ಕ್ರೀಡಾಂಗಣದಲ್ಲಿ ಆ.29 ರಂದು ಬೆಳಗ್ಗೆ 9:30 ರಿಂದ ವಿವಿಧ
ಸ್ಫರ್ಧೆಗಳನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಗಳಲ್ಲಿ ಕ್ರೀಡಾ ರಸಪ್ರಶ್ನೆ ಸ್ಪರ್ಧೆ, ಲಗೋರಿ
(ಪುರುಷರಿಗೆ ಮಾತ್ರ), ಬಾಂಬ್ ಇನ್ ದಿ ಸಿಟಿ ( ಮಹಿಳೆಯರಿಗೆ ಮಾತ್ರ),
ಹಗ್ಗ ಜಗ್ಗಾಟ ಸ್ಪರ್ಧೆ (ಪುರುಷ ಮತ್ತು ಮಹಿಳೆಯರಿಗೆ

ಪ್ರತ್ಯೇಕ), ನಡಿಗೆ ಸ್ಪರ್ಧೆ (ಪುರುಷರಿಗೆ ೪ ಕಿ.ಮೀ.,
ಮಹಿಳೆಯರಿಗೆ ೨ ಕಿ.ಮೀ), ಹಾಕಿ ಸ್ಪರ್ಧೆ(ಪುರುಷ ಮತ್ತು
ಮಹಿಳೆಯರಿಗೆ ಪ್ರತ್ಯೇಕ) ಸ್ಪರ್ಧೆಗಳಿದ್ದು, ಆಸಕ್ತ
ಕ್ರೀಡಾಪಟುಗಳು ಆ.29 ರಂದು ಬೆಳಗ್ಗೆ 9:30 ರೊಳಗಾಗಿ
ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರು
ನೋಂದಾಯಿಸಿಕೊಳ್ಳುವಂತೆ ಕ್ರೀಡಾ ಇಲಾಖೆಯ ಸಹಾಯಕ
ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ
ಅಥವಾ ದೂ.ಸಂ.: 9008949847 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...