Wednesday, September 16, 2026
Wednesday, September 16, 2026

Power Cut in Shivamogga ಆಗಸ್ಟ್ 25 ರಂದು ಬೊಮ್ಮನ ಕಟ್ಟೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಶಿವಮೊಗ್ಗ 11 ಕೆವಿ ಮಾರ್ಗದ ಕಾಮಗಾರಿ ಕೆಲಸ ಇರುವುದರಿಂದ 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಬೊಮ್ಮನಕಟ್ಟೆ, ಎ ಬ್ಲಾಕ್, ನಿಗಡೆ ಲೇ ಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ.25 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...