Monday, February 2, 2026
Monday, February 2, 2026

Power Cut in Shivamogga ಆಗಸ್ಟ್ 24 ರಂದು ಪಿಳ್ಳಂಗಿರಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ.24 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...