Monday, May 4, 2026
Monday, May 4, 2026

Death News ಶಿವಮೊಗ್ಗದ ತುಂಗಾನದಿಯಲ್ಲಿ ಸಿಕ್ಕ ಮಹಿಳೆಯ ಶವ:ಚಹರೆ ಮಾಹಿತಿ ಬಗ್ಗೆ ಪೋಲೀಸ್ ಪ್ರಕಟಣೆ

Date:

Death News ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗ ಇರುವ ಭೀಮೇಶ್ವರ ಮಡುವಿನ ತುಂಗಾ ನದಿಯಲ್ಲಿ ಆ.11 ರ ಬೆಳಗ್ಗೆ ಸುಮಾರು 70-75 ವಯಸ್ಸಿನ ಅಪರಿಚಿತ ಹೆಂಗಸಿನ ಶವ ಅಂಗಾತನೆ ತೇಲುತ್ತಾ ಇರುವುದು ಕಂಡುಬಂದಿದೆ.

Death News ಮೃತ ಮಹಿಳೆ ಸುಮಾರು 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು,ಹಳದಿ ಬಣ್ಣದ ಲಂಗ, ಹಸಿರು ಬಣ್ಣದ ರವಿಕೆ, ನೀಲಿ ಬಣ್ಣದ ಸೀರೆ ಧರಿಸಿರುತ್ತಾರೆ. ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ಕೋಟೆ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ : 08182-261415 ನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...