Monday, February 2, 2026
Monday, February 2, 2026

BGS School Shivamogga ಹ್ಯಾಂಡ್ ಬಾಲ್ ಕ್ರೀಡೆಗೆ ಆಯ್ಕೆ ಸ್ಪರ್ಧೆ ಪ್ರಕಟಣೆ

Date:

BGS School Shivamogga 2023 – 24ನೇ ಸಾಲಿನ 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಹ್ಯಾಂಡ್ ಬಾಲ್ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :30 /8/ 2023 ರಂದು ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗುರುಪುರದ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕೋರಿದ್ದಾರೆ.

BGS School Shivamogga ಹೆಚ್ಚಿನ ಮಾಹಿತಿಗಾಗಿ – ಶ್ರೀ ನಿರಂಜನ್ ಮೂರ್ತಿ, ಬಿ. ಹೆಚ್. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು,9449050986 ಮತ್ತು ರಾಮಚಂದ್ರಪ್ಪ,ಹೆಚ್. ತಿಮ್ಮೇನಹಳ್ಳಿ ದೈಹಿಕ ಶಿಕ್ಷಣ ಶಿಕ್ಷಕರು. 9880839575 ಸಂಪರ್ಕಿಸಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...