Monday, February 2, 2026
Monday, February 2, 2026

Congress Party ಪತ್ರಕರ್ತ ಶಿ.ಜು.ಪಾಶಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Date:

Congress Party ಪತ್ರಕರ್ತ, ಸಾಹಿತಿ ಶಿ.ಜು.ಪಾಶ (ಜುಬೇರ್ ಪಾಶ) ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಹಿರಿಯ ಮುಖಂಡ ಆಯನೂರು ಮಂಜುನಾಥ್‌ರವರ ಸಮ್ಮುಖದಲ್ಲಿ ಶಿ.ಜು.ಪಾಶ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...