Wednesday, September 16, 2026
Wednesday, September 16, 2026

Raghavendra Swami ಶಿವಮೊಗ್ಗದ ಬೊಮ್ಮನಕಟ್ಟೆ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ 352 ನೇ ಶ್ರೀರಾಯರ ಆರಾಧನೋತ್ಸವ

Date:

Raghavendra Swami ಶಿವಮೊಗ್ಗದ ಬೊಮ್ಮನಕಟ್ಟೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಟ್ಟದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 2ರವರೆಗೆ ಮೂರು ದಿನಗಳ ಕಾಲ ರಾಘವೇಂದ್ರರ 352ನೇ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗದ ಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಮಂತ್ರಾಲಯದ ಸುಬುಧೀಂದ್ರ ಸುಬುಧೇಂದ್ರ ತೀರ್ಥ ಶ್ರೀಗಳವರ ಆದೇಶದನ್ವಯ ಈ ನೂತನ ಮಠ ಪ್ರತಿಷ್ಠಾಪನೆಯಾದ ಬಳಿಕ ಇದೇ ಮೊದಲ ಬಾರಿಗೆ ಈ ಆರಾಧನ ಮಹೋತ್ಸವ ನಡೆಯುತ್ತಿದೆ. ಆಗಸ್ಟ್ 30ರಂದು ಸಂಜೆ 6 ಗಂಟೆಗೆ ಗೋಪೂಜೆ, ಧ್ವಜಾರೋಹಣ, ಧನ, ಧಾನ್ಯ, ಪೂಜೆ ಮಹಾಮಂಗಳಾರತಿ ನಡೆಯಲಿದೆ ಎಂದು ತಿಳಿಸಿದರು.

Raghavendra Swami ಈ ಸಂದರ್ಭದಲ್ಲಿ ಧೀರೇಂದ್ರ ಆಚಾರ್, ಅಶ್ವತ್ಥ ನಾರಾಯಣ ಶೆಟ್ಟಿ, ಮಧುಸೂದನ್, ಪ್ರಶಾಂತ್, ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...