Saturday, December 6, 2025
Saturday, December 6, 2025

Teacher’s Day ರಾಜ್ಯದ ಈರ್ವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆ

Date:

Teacher’s Day ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ 50 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದೆ. ರಾಜ್ಯದ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬ ಸರ್ಕಾರಿ ಪಿಯು ಕಾಲೇಜು-ಹೈಸ್ಕೂಲಿನ ನಾರಾಯಣ್ ಪರಮೇಶ್ವರ್ ಭಾಗವತ್ ಹಾಗೂ ಬಾಗಲಕೋಟೆ ಜಿಲ್ಲೆಯ ಕೆ ಎಲ್ ಈ ಸೊಸೈಟಿಯ ಎಸ್ ಸಿಪಿ ಜೂನಿಯರ್ ಕಾಲೇಜು ಹೈಸ್ಕೂಲಿನ ಸಪ್ನ ಶ್ರೀಶೈಲ್ ಅನಿ ಗೋಳ್ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಶಿಕ್ಷಕರ ಜಯಂತಿಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಪ್ರಶಸ್ತಿಯು 50,000 ನಗದು ಮತ್ತು ಪದಕವನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...