Thursday, June 18, 2026
Thursday, June 18, 2026

Chandrayana-3 ಶಶಿಯ ನಂತರ ಇಸ್ರೋ ಗಮನ ರವಿಯತ್ತ..

Date:

Chandrayana-3 ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್‘ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ. ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Chandrayana-3 ಆದಿತ್ಯ-L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ. ಇದು ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯನ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ನೆಲೆಗೊಳ್ಳಲಿದೆ. ಉಡಾವಣೆಯ ಬಳಿಕ L1 ಪಾಯಿಂಟ್‌ಗೆ ಪ್ರಯಾಣಿಸಲು ಸುಮಾರು 120 ದಿನಗಳನ್ನು ತೆಗೆದುಕೊಳ್ಳುತ್ತದೆ. ಆ ಬಳಿಕ ಸೂರ್ಯನ ಕುರಿತು ಅಭೂತಪೂರ್ವ ಒಳನೋಟಗಳನ್ನು ಒದಗಿಸುವ ಗುರಿ ಹೊಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...