Wednesday, September 16, 2026
Wednesday, September 16, 2026

Blind Women’s Cricket Tournament ಅಂಧರ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತಕ್ಕೆ ಸುವರ್ಣ ಪದಕ

Date:

Blind Women’s Cricket Tournament ಇಂಗ್ಲೆಂಡ್ ನಲ್ಲಿ ನಡೆದ ಅಂಧರ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ.

ಅಂತರಾಷ್ಟ್ರೀಯ ಅಂಧರ ಕ್ರೀಡಾಕೂಟದ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಒಂಬತ್ತು ವಿಕೆಟ್ಗಳಿಂದ ಮಣಿಸಿದೆ. ಅದರ ಮೂಲಕ ಭಾರತ ಮಹಿಳಾ ತಂಡ ಪ್ರಶಸ್ತಿ ತನ್ನ ಮುಡಿಗೇರಿಸಿಕೊಂಡಿದೆ.

Blind Women’s Cricket Tournament ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ ಎಂಟು ವಿಕೆಟ್ಗಳನ್ನು ಕಳೆದುಕೊಂಡಿತು. 114 ರನ್ ಗಳಿಸಿತು. ಮಳೆಯಿಂದಾಗಿ 42 ರನ್ ಗಳ ಪರಿಷ್ಕೃತ ಗುರಿ ಪಡೆದ ಭಾರತ ತಂಡ 3.3 ಓವರ್ ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಗೆಲುವನ್ನು ಪಡೆಯಿತು.

ಅಂಧರ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಮೊದಲ ಬಾರಿಗೆ ಕ್ರಿಕೆಟ್ ಸೇರ್ಪಡೆ ಮಾಡಲಾಗಿದೆ. ಮೊದಲ ಆವೃತ್ತಿಯಲ್ಲೇ ಚಿನ್ನದ ಪದಕ ಪಡೆದ ಭಾರತ ಮಹಿಳಾ ತಂಡ ಹೊಸ ಚರಿತ್ರೆ ಬರೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...