Sunday, April 19, 2026
Sunday, April 19, 2026

Sports Authority Of India ಚಿನ್ನ ಗೆದ್ದ ನೀರಜ್ ಗೆ ಅಭಿನಂದನೆಗಳು

Date:

Sports Authority Of India ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಜಾವಲಿನ್ ಎಸೆತಗಾರ ಗೋಲ್ಡನ್ ಸ್ಟಾರ್ ನೀರಜ್ ಚೋಪ್ರಾ ಅವರು ಪಾತ್ರರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಪಂದ್ಯಾಕೂಟದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟ ನೀರಜ್ ಚೋಪ್ರಾ ಅವರ ಸಾಧನೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತೆ ಮಾಡಿದೆ.
ತಮ್ಮ ಕ್ರೀಡಾಬದುಕು ಮುಂದೆಯೂ ಇಂಥ ಇನ್ನಷ್ಟು ಸಾಧನೆಗಳಿಂದ ವಿಜೃಂಭಿಸಲಿ ಎಂದು ಶುಭ ಕೋರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿನಂದಿಸಿದ್ದಾರೆ ‌.

Sports Authority Of India ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ದೇಶದ ಹೆಮ್ಮೆಯ ಪುತ್ರ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...