Thursday, March 19, 2026
Thursday, March 19, 2026

Senior Citizens Welfare Association ಹಿರಿಯ ನಾಗರಿಕರ ಮನರಂಜನಾ & ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ

Date:

Senior Citizens Recreation & Welfare Association ಶಿವಮೊಗ್ಗ ಜಿಲ್ಲಾ ಹಿರಿಯ ನಾಗರಿಕರ ಮನರಂಜನಾ ಹಾಗೂ ಕ್ಷೇಮಾಭಿವೃದ್ಧಿ ಸಂಘವು ಆ.31 ರಂದು ಬೆಳಗ್ಗೆ 9:00ಕ್ಕೆ ನಗರದ ಸವಳಂಗ ರಸ್ತೆಯಲ್ಲಿರುವ ಉಷಾ ನರ್ಸಿಂಗ್ ಹೋಂ ಹತ್ತಿರದ ಲೈಟ್‌ಹೌಸ್‌ನಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕಚೇರಿಯ ಉದ್ಘಾಟನೆಯನ್ನು ಶಿ.ಜಿ.ಹಿ.ನಾ.ಮ.ಹಾ.ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಆರ್. ಚಂದ್ರಪ್ಪರವರ ಅಧ್ಯಕ್ಷತೆಯಲ್ಲಿ ಸಿಹಿಮೊಗೆ ವಿಶ್ರಾಂತ ನೌಕರರ ಸಂಘದ ಅಧ್ಯಕ್ಷರಾದ ಪಿ.ಓ.ಶಿವಕುಮಾರ್ ನೆರವೇರಿಸಲಿರುವರು.

Senior Citizens Welfare Association ಮನರಂಜನಾ ವಿಭಾಗದ ಉದ್ಘಾಟನೆಯನ್ನು ಯುವ ಮುಖಂಡ ಬಳ್ಳಿಕೆರೆ ಸಂತೋಷ್ ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳಿಗಾಗಿ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಆರತಿ ಅ.ಮ.ಪ್ರಕಾಶ್ ಪಾಲ್ಗೊಳ್ಳಲಿರುವರು.

ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಹಾಗೂ ಕಾರ್ಯಾದಶಿಗಳು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...