Friday, December 5, 2025
Friday, December 5, 2025

Karnataka State Government Employees Association ಸೆ 9 ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ಮಹಾಸಭೆ

Date:

Karnataka State Government Employees Association ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಶಿವಮೊಗ್ಗ ಇದರ “ಸರ್ವ ಸದಸ್ಯರ ಮಹಾಸಭೆ”ಯನ್ನು ದಿನಾಂಕ: 10-09-2023ರ ಭಾನುವಾರ ಬೆಳಗ್ಗೆ: 10:30 ಕ್ಕೆ “ಜಯಲಕ್ಷ್ಮಿ ಕನ್ವೆನ್ಷನ್ ಹಾಲ್, ಪೇಸ್ ಕಾಲೇಜು ಆವರಣ, ಹೊನ್ನಾಳಿ ರಸ್ತೆ, ಶಿವಮೊಗ್ಗ ಇಲ್ಲಿ ಸಂಘದ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ಇವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.

Karnataka State Government Employees Association ಶಿವಮೊಗ್ಗ ಜಿಲ್ಲೆಯ ನೌಕರರು ಈ ಮಹಾಸಭೆಗೆ ಹಾಜರಾಗಿ ಸಲಹೆ-ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಿಗೊಳಿಸುವಂತೆ ಸಂಘದ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ ಕೋರಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...