Wednesday, September 16, 2026
Wednesday, September 16, 2026

Department of Fisheries ಮತ್ಸ್ಯಕೃಷಿ ಆಧುನಿಕ ತಂತ್ರಜ್ಞಾನ ಅಳವಡಿಕೆ ಬಗ್ಗೆ ತರಬೇತಿ

Date:

Department of Fisheries ಮತ್ಸ್ಯಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ ಕುರಿತು ಸೆ.14 ಮತ್ತು 15 ರಂದು 2 ದಿನಗಳ ತರಬೇತಿಯನ್ನು ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್.ಪ್ರಾಜೆಕ್ಟ್ನಲ್ಲಿ ನಡೆಸಲಾಗುವುದು.

ಆಸಕ್ತ ಮೀನು ಕೃಷಿಕರು ಹಾಗೂ ರೈತರನ್ನು ಈ ತರಬೇತಿಯಲ್ಲಿ ಭಾಗವಹಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...