Monday, February 2, 2026
Monday, February 2, 2026

Shivamogga Police ಅಪರಿಚಿತ ಮೃತವ್ಯಕ್ತಿಯ ಬಗ್ಗೆ & ಕಾಣೆಯಾದ ವ್ಯಕ್ತಿಯ ಚಹರೆ ಮಾಹಿತಿ- ಪೋಲಿಸ್ ಪ್ರಕಟಣೆ

Date:

Shivamogga Police ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಭದ್ರಾವತಿ ತಾಲೂಕು ದೊಡ್ಡಗೋಪ್ಪೆನಹಳ್ಳಿ ಗ್ರಾಮದ ಕುಬೇರಪ್ಪರವರ ಮಗ ಮಂಜುನಾಥ ಕೆ. ಎಂಬ 36 ವರ್ಷದ ವ್ಯಕ್ತಿ ಆ.12 ರಂದು ಬೆಳಗ್ಗೆ ಮೆಗ್ಗಾನ್ ಆಸ್ಪತ್ರೆಯಿಂದ ಕಾಣೆಯಾಗಿರುತ್ತಾರೆ. ಈತನ ಚಹರೆ 5.7 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡನೆಯ ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಬಿಳಿ ಪ್ಯಾಂಟು ಹಾಗೂ ಕೆಂಪು ಟೀಶರ್ಟ್ ಧರಿಸಿರುತ್ತಾರೆ.

Shivamogga Police ಇನ್ನೊಂದು ಪ್ರಕರಣದಲ್ಲಿ ನಗರದ ನ್ಯೂಮಂಡ್ಲಿ 2ನೇ ಕ್ರಾಸ್ ಅಂಚೇ ಕಚೇರಿ ರಸ್ತೆ ವಾಸಿ ಸೈಫುಲ್ಲಾ ಎಂಬು ಪತ್ನಿ ವಾಹೀದಾಬಾನು ಎಂಬ 27 ವರ್ಷದ ಮಹಿಳೆ ಆ.23 ರಂದು ಕೆಲಸ ಹುಡುಕಿಕೊಂಡು ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪುಕೂದಲು, ಬಲಗೈನಲ್ಲಿ ಎಸ್.ಟಿ.ಎಂದು ಹಚ್ಚೆ ಇರುತ್ತದೆ. ಬಲಭಾಗದ ತುಟಿಯ ಕೆಲಗೆ ಮಚ್ಚೆ ಇರುತ್ತದೆ. ಉರ್ದು ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಅರಶಿಣ ಬಣ್ಣದ ಟಾಪ್, ಗಿಳಿ ಹಸಿರು ಬಣ್ಣದ ಪ್ಯಾಂಟ್ ,ಕಪ್ಪು ಬುರ್ಖಾ ಧರಿಸಿರುತ್ತಾರೆ.

ಈ ಕಾಣೆಯಾದ ವ್ಯಕ್ತಿಗಳ ಮಾಹಿತಿ ದೊರೆತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414/೯೬೧೧761255 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...