Tuesday, September 22, 2026
Tuesday, September 22, 2026

Shivamogga Airport ಶಿವಮೊಗ್ಗ ಏರ್ ಪೋರ್ಟ್ ಗೆ ಸಂಸದರೊಂದಿಗೆ ಶಾಸಕ ಚನ್ನಬಸಪ್ಪ ಭೇಟಿ

Date:

Shivamogga Airport ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನಬಸಪ್ಪ ಅವರು ಸಂಸದರಾದ ಬಿ. ವೈ. ರಾಘವೇಂದ್ರ ಅವರೊಡನೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್, ಪಾಲಿಕೆಯ ಮಹಾಪೌರರಾದಂತಹ ಶಿವಕುಮಾರ್, ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...