Thursday, March 19, 2026
Thursday, March 19, 2026

B.Y.Raghavendra ಆಗಸ್ಟ್ 30ರಂದು ಭದ್ರಾವತಿ ಬಾನುಲಿಯಲ್ಲಿ ಸಂಸದ ರಾಘವೇಂದ್ರರ ಸಂದರ್ಶನ ಪ್ರಸಾರ

Date:

B.Y.Raghavendra ಆಕಾಶವಾಣಿ ಭದ್ರಾವತಿ ಎಫ್‌ಎಂ೧೦೩.೫ ತರಂಗಾಂತರದಲ್ಲಿ ಆ.೩೦ ರಂದು ಬೆಳಗ್ಗೆ ೦೯.೨೦ ರಿಂದ ೧೦.೦೦ ಗಂಟೆಯವರೆಗೆ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ.ವೈ.ರಾಘವೇಂದ್ರರವರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

ಈ ಕಾರ್ಯಕ್ರಮವನ್ನು ಎಫ್‌ಎಂ೧೦೩.೫ ಪ್ರಸಾರವಾಗಲಿದ್ದು, ಪ್ರಸಾರಭಾರತಿ ನ್ಯೂಸ್‌ಆನ್‌ಏರ್ ಆಪ್ ಮೂಲಕ ಜಗತ್ತಿನಾದ್ಯಂತ ಕೇಳಬಹುದಾಗಿದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿದ್ದಾರೆ.

B.Y.Raghavendra ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂ.: 948157600 ಮುಖಾಂತರ ಹಂಚಿಕೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...