Saturday, May 23, 2026
Saturday, May 23, 2026

Mysore Dasara ನಾಡಹಬ್ಬವನ್ನ ನಾದಬ್ರಹ್ಮ ಹಂಸಲೇಖ ಉದ್ಘಾಟಿಸಲಿದ್ದಾರೆ- ಸಿದ್ಧರಾಮಯ್ಯ

Date:

Mysore Dasara ಈ ವರ್ಷದ ನಾಡಹಬ್ಬ ದಸರಾ ಮಹೋತ್ಸವ ಸಂಗೀತಜ್ಞನಿಂದ ಉದ್ಘಾಟನೆಯಾಗಲಿದೆ.
ಕನ್ನಡ ಚಲನಚಿತ್ರ ಜಗತ್ತಿನ ನಾದಬ್ರಹ್ಮ ಎಂದೇ ಖ್ಯಾತಿಪಡೆದಿರುವ ಹಂಸಲೇಖ ಉದ್ಘಾಟನೆ ಮಾಡಲಿದ್ದಾರೆ.
ಈವಿಷಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಿಳಿಸಿದ್ದಾರೆ.
Mysore Dasara ಅಕ್ಟೋಬರ್ 15 ರಂದು ಹಂಸಲೇಖ ಅವರು ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಪೂಜೆ ಸಲ್ಲಿಸುವುದರ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...