Wednesday, July 8, 2026
Wednesday, July 8, 2026

MLA Shivamogga ಸಹೋದರಿಯರಿಗೆ ರಾಖಿ ಕಟ್ಟಿದ ಶಾಸಕ ‘ಚೆನ್ನಿ

Date:

MLA Shivamogga ಪ್ರೀತಿ, ಸಹೋದರತೆಯ ಹಾಗೂ ರಾಷ್ಟ್ರೀಯ ರಕ್ಷಾ ಭಾವನೆಯ ಪ್ರತೀಕವಾದ ಪವಿತ್ರ ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ
ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ರಾಷ್ಟ್ರೀಯ ಸ್ವಯಂಸೇವ ಸಂಘದ ರಕ್ಷಾಬಂಧನ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

MLA Shivamogga ನಂತರ ಮನೆ ಮನೆಗೆ ತೆರಳಿ ರಕ್ಷೆಯನ್ನು ಕಟ್ಟುವ ಮುಖಾಂತರ ರಕ್ಷಾಬಂಧನವನ್ನು ಆಚರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...