Wednesday, February 4, 2026
Wednesday, February 4, 2026

Ramakrishna Vidyaniketan Institution ಗಾಡಿಕೊಪ್ಪ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಉದ್ಘಾಟನೆ

Date:

Ramakrishna Vidyaniketan Institution ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ನಡೆಸಲಾಯಿತು. ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಶೋಭ ವೆಂಕಟರಮಣ ರವರು ವಹಿಸಿದ್ದರು .

Ramakrishna Vidyaniketan Institution ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲ ಪದಾಧಿಕಾರಿಗಳು, ಬಿ ಆರ್ ಸಿ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣ, ರಾಮಕೃಷ್ಣ ಶಾಲೆಯ ಮುಖ್ಯೋಪಾಧ್ಯಾಯ ತೀರ್ಥೇಶ್. ಅರುಣ್, ಗಜೇಂದ್ರನಾಥ್ ಟಿ ವಿ. ಗಾಡಿ ಕೊಪ್ಪ ಕ್ಲಸ್ಟರ್ ಸಿ ಆರ್ ಶೈಲಶ್ರೀ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...