Saturday, June 20, 2026
Saturday, June 20, 2026

Gurubasaveshwar Sanskrit School ಶ್ರೀಗುರುಬಸವೇಶ್ವರ ಸಂಸ್ಕೃತ ಶಾಲೆಯಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ

Date:

Gurubasaveshwar Sanskrit School ಶಿವಮೊಗ್ಗದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಜಗದ್ಗುರು ಗುರುಬಸವೇಶ್ವರ ಸಂಸ್ಕೃತ ಪಾಠ ಶಾಲೆಯಲ್ಲಿ ವಿಶ್ವ ಸಂಸ್ಕೃತ ದಿನಾಚರಣೆಯ ಅಂಗವಾಗಿ ಇಂದು ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ಡಾ.ದೀಪಶ್ರೀ ಎಸ್, ಶಿಕ್ಷಕಿಯರಾದ ಕಾವ್ಯಶ್ರೀ, ಸುಮ ಹೆಗಡೆ, ಸವಿತನಾಯಕ್ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...