Friday, June 19, 2026
Friday, June 19, 2026

SP Mithun Kumar ಆಸಕ್ತ ಸಾರ್ವಜನಿಕರು & ಸಂಸ್ಥೆಗಳಿಗೆ ಎಸ್.ಪಿ.ಮಿಥುನ್ ಕುಮಾರ್ ಅವರಿಂದ ಪ್ರಕಟಣೆ

Date:

SP Mithun Kumar ಮುಂಬರುವ ಗಣೇಶ ಹಬ್ಬದ ಸಂದರ್ಭದಲ್ಲಿ ಪೊಲೀಸ್ ಇಲಾಖಾ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಸಾರ್ವಜನಿಕರು / ಸಂಘ ಸಂಸ್ಥೆ ಯವರು ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ಭೇಟಿ ನೀಡಿ ತಮ್ಮ ಹೆಸರು ಮತ್ತು ವಿಳಾಸದ ವಿವರವನ್ನು ದಿನಾಂಕಃ 05-09-2023 ರ ಒಳಗಾಗಿ ನೊಂದಾಯಿಸಿಕೊಳ್ಳಲು ಈ ಮೂಲಕ
SP Mithun Kumar ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...