Saturday, October 10, 2026
Saturday, October 10, 2026

SN Channabasappa ಪ್ರಥಮ ವಿಮಾನ ಪ್ರಯಾಣ ಐತಿಹಾಸಿಕ ಕ್ಷಣ – ಶಾಸಕ ಚೆನ್ನಿ

Date:

SN Channabasappa ಶಿವಮೊಗ್ಗದಲ್ಲಿ ಲೋಹದ ಹಕ್ಕಿಯ ಕಲರವ ಆರಂಭವಾಗಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ
ಇಂಡಿಗೋ ತನ್ನ ಪ್ರಥಮ ವಿಮಾನ ಪ್ರಯಾಣದ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವ ಮೂಲಕ ಬಿ.ಎಸ್. ಯಡಿಯೂರಪ್ಪ
ಅವರ ಕನಸು ನನಸಾಗಿದೆ. ಶಿವಮೊಗ್ಗ ಜನತೆಯ ದಶಕಗಳ ಕನಸು ನನಸಾಗಿದೆ.

SN Channabasappa ಇದನ್ನು ಸಹಕಾರಗೊಳಿಸಲು ಶ್ರಮಿಸಿದ ಮಾನ್ಯ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ, ರಾಘವೇಂದ್ರ ಅವರಿಗೆ ಮಲೆನಾಡಿನ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...